Anjaneya hostrolagy ಮೇಷ

meshaವ್ಯಾಪಾರಿಗಳಿಗೆ, ಅಧಿಕಾರಿ ವರ್ಗದವರಿಗೆ ಸಂತಸದ ಕಾಲವಿದು. ಹೊಸ ಚಿಂತನೆಗಳು ಕಾರ್ಯಗತವಾಗಲಿದೆ. ಗೃಹ ಅಲಂಕಾರಿಕ ಸಾಮಗ್ರಿಗಳು ನಿಮಗೆ ಸಂತಸ ತರಲಿದೆ. ವಿದ್ಯಾರ್ಥಿಗಳಿಗೆ ವಿದ್ಯೆ ಪ್ರಗತಿಯ ಸಮಯವಿದು. ಆಗಾಗ ನೆಮ್ಮದಿ ಕಡಿಮೆಯಾದರೂ ಆರ್ಥಿಕವಾಗಿ ಚಿಂತೆ ಇರದುತುಂಬಾ ಎಚ್ಚರಿಕೆಯಿಂದ ಸಂಘಟನೆಯನ್ನು ನಡೆಸಿ. ಇದರ ಮುಂದಾಳತ್ವವನ್ನು ನೀವೇ ವಹಿಸುವುದು ಒಳ್ಳೆಯದು. ಇದರಿಂದ ಜನರು ಸಂತಸಗೊಂಡು ನಿಮ್ಮನ್ನು ಆದರಿಸಿ ಗೌರವ ತೋರುವರು

ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
(ಬ್ರಾಹ್ಮೀಣಿ ದುರ್ಗಾಂಬಿಕಾ ಜ್ಯೋತಿಷ್ಯ ಭವನ)
ಪಂಡಿತ್ ಶೇಷಾದ್ರಿ ಭಟ್
9663053736

ವೃಷಭ

vrushabhaಆದಾಯವಿದ್ದರೂ ಅಧಿಕ ವೆಚ್ಚದಿಂದಾಗಿ ಕ್ಲೇಷ ತಂದೀತು. ಆರ್ಥಿಕ ವೇತನದಿಂದಾಗಿ ಕಾರ್ಮಿಕರಿಗೆ ಆನಂದ ಹೆಚ್ಚಲಿದೆ. ದೇವತಾ ಕಾರ್ಯಗಳು ಮನಸ್ಸಿನಂತಾಗಲಾರವು. ತಾತ್ಕಾಲಿಕ ಹುದ್ದೆಯವರಿಗೆ ಮುಂದುವರಿಸಿಕೊಂಡು ಹೋಗುವ ಸಾಧ್ಯತೆ ಇರುತ್ತದೆ. ನೂತನ ಕಾರ್ಯಗಳು ವಿಳಂಬಗತಿ ಪಡೆಯಲಿದೆ.ನಿಮ್ಮ ಮೇಲೆ ನಿಜವಾದ ಅಂತಃಕರಣದಿಂದ ಮಿಡಿಯುವ ಜನರ ಭೇಟಿ ಆಗುವುದು. ಇದರಿಂದ ನಿಮಗೆ ಮಾನಸಿಕ ಧೈರ್ಯ-ಸ್ಥೈರ್ಯ ಬರುವುದು ಮತ್ತು ಮಾಡುವ ಕೆಲಸ ಕಾರ್ಯಗಳಲ್ಲಿ ಉತ್ಸಾಹ ತೋರುವಿರಿ.

ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
(ಬ್ರಾಹ್ಮೀಣಿ ದುರ್ಗಾಂಬಿಕಾ ಜ್ಯೋತಿಷ್ಯ ಭವನ)
ಪಂಡಿತ್ ಶೇಷಾದ್ರಿ ಭಟ್
9663053736

ಮಿಥುನ

mithunaಆಗಾಗ ಸಮಸ್ಯೆಗಳು, ಧನಾಗಮನದಲ್ಲೂ ವಿಳಂಬ. ವಿಘ್ನ ಪರಂಪರೆಯಿಂದ ಹೆಚ್ಚಿದ ಕೆಲಸ ಕಾರ್ಯಗಳು ಸ್ಥಗಿತಗೊಂಡವು. ಕೋರ್ಟ್ ವಾದ, ವಿವಾದಗಳಿಗೆ. ನಿಮ್ಮ ಪರ ಚಾಲನೆ ದೊರಕಿತು. “ಕಾರ್ಯವಾಸಿ ಕತ್ತೆ ಕಾಲು” ಎಂಬಂತೆ ನಿಮ್ಮ ಸ್ವಾಭಿಮಾನವನ್ನು ಬದಿಗೊತ್ತಿ ಕಾರ್ಯಕ್ಕಿಳಿಯಿರಿ.ಕಚೇರಿ ಕೆಲಸ ಕಾರ್ಯಗಳಲ್ಲಿ ನೀವು ತೋರುವ ಶ್ರದ್ಧೆ ಮತ್ತು ನಿಮ್ಮ ಮೇಲೆ ಮೇಲಧಿಕಾರಿಗಳ ಕೃಪಾಕಟಾಕ್ಷ ಕಂಡು ಇತರೆಯವರು ಅಸೂಯೆ ಪಡುವರು. ನಿಮ್ಮನ್ನು ಮಣಿಸಲೆಂದೆ ನಿಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುವರು.

ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
(ಬ್ರಾಹ್ಮೀಣಿ ದುರ್ಗಾಂಬಿಕಾ ಜ್ಯೋತಿಷ್ಯ ಭವನ)
ಪಂಡಿತ್ ಶೇಷಾದ್ರಿ ಭಟ್
9663053736

ಕರ್ಕಾಟಕ

karkatakaಸಣ್ಣ ಪುಟ್ಟ ಅಡಚಣೆಗಳಿಂದಾಗಿ ಕೈಗೊಂಡ ಕೆಲಸ ಕಾರ್ಯಗಳು ವಿಳಂಬವಾದವು. ಪುಣ್ಯಕಾರ್ಯ, ಶುಭ ಮಂಗಳ ಕಾರ್ಯಗಳಿಗೆ ಸಕಾಲವಿದು. ವ್ಯಾಪಾರ, ವ್ಯವಹಾರಗಳಲ್ಲಿ ಆಗಾಗ ಬೇಡಿಕೆ ಹೆಚ್ಚಳ. ಪೂರೈಕೆಯಲ್ಲಿ ಹೆಣಗಾಟ ತೋರಿ ಬರುತ್ತದೆ. ಸರ್ಕಾರಿ ಅಧಿಕಾರಿವರ್ಗದವರಿಗೆ ದೂರಕ್ಕೆ ವರ್ಗಾವಣೆಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎನ್ನುವಂತೆ ನಿಮ್ಮ ಮನೆಗೆ ಲಕ್ಷ್ಮೀಯ ಆಗಮನವಾಗುವುದು. ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತಾಗುವುದು.

ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
(ಬ್ರಾಹ್ಮೀಣಿ ದುರ್ಗಾಂಬಿಕಾ ಜ್ಯೋತಿಷ್ಯ ಭವನ)
ಪಂಡಿತ್ ಶೇಷಾದ್ರಿ ಭಟ್
9663053736

ಸಿಂಹ

simhaಕಾರ್ಯರಂಗದಲ್ಲಿ ಹೆಚ್ಚಿನ ಕಾಳಜಿ ವಹಿಸಿರಿ. ಹಿತಶತ್ರುಗಳ ಉದಯ. ಹಿರಿಯೊಡನೆ ಮತಭೇದ, ಬಂಧುಗಳೊಳಗೆ ಭಿನ್ನಾಭಿಪ್ರಾಯವಿದೆ. ಮಾತು ಕಡಿಮೆ ಇರಲಿ. ರಾಜಕೀಯ ರಂಗದಲ್ಲಿ ವ್ಯಾಪಾರ, ವ್ಯವಹಾರಗಳಲ್ಲಿಯೂ ಹಣಾಹಣಿ ಸ್ಪರ್ಧೆಗಿಳಿಯಬೇಕಾದ ಪರಿಸ್ಥಿತಿ ಇರುತ್ತದೆ.ನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.

ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
(ಬ್ರಾಹ್ಮೀಣಿ ದುರ್ಗಾಂಬಿಕಾ ಜ್ಯೋತಿಷ್ಯ ಭವನ)
ಪಂಡಿತ್ ಶೇಷಾದ್ರಿ ಭಟ್
9663053736

ಕನ್ಯಾ

kanyaವೃತ್ತಿರಂಗದಲ್ಲಿ ಶಹಬ್ಬಾಸ್ ಗಿರಿ ಪಡೆದು ಹರ್ಷವಿದ್ದರೂ ಪ್ರಯತ್ನಬಲಕ್ಕೆ ನಿರೀಕ್ಷಿತ ಫಲವಿರದು. ಸಹಧರ್ಮೀಣಿಯ ಸಾರ್ಥಕ ಸಹಯೋಗ, ಸುಖವರ್ಧನೆಗೆ ಪ್ರಚೋದನೆ ನೀಡಲಿದೆ. ವಿದ್ಯಾರ್ಥಿಗಳು ಅಭ್ಯಾಸಬಲವನ್ನು ಹೆಚ್ಚಿಸುವಂತಾದರೆ, ಉತ್ತಮ ಅಂಕವನ್ನು ಪಡೆಯಬಹುದಾಗಿದೆ.ನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.

ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
(ಬ್ರಾಹ್ಮೀಣಿ ದುರ್ಗಾಂಬಿಕಾ ಜ್ಯೋತಿಷ್ಯ ಭವನ)
ಪಂಡಿತ್ ಶೇಷಾದ್ರಿ ಭಟ್
9663053736

ತುಲಾ

tulaಕೋರ್ಟ್ ಕಚೇರಿ ಸಂಬಂಧ ಕೆಲಸಗಳಲ್ಲಿ ಹೆಚ್ಚಿನ ಧನವ್ಯಯವಾಗಲಿದೆ. ಚರ್ಮವ್ಯಾಧಿ, ಗುಪ್ತರೋಗಗಳ ಬಗ್ಗೆ ಜಾಗೃತೆವಹಿಸಿರಿ. ಕಾರ್ಯರಂಗದಲ್ಲಿ ಹಠಮಾರಿತನ, ವಂಚಿಸಲ್ಪಡುವಿಕೆ. ಪಾಲುಗಾರರೊಡನೆ, ಮಿತ್ರರೊಡನೆ ಕಲಹಕ್ಕೆ ಕಾರಣರಾಗದಿರಿ. ಬಂದ ಕಷ್ಟ ನಷ್ಟಗಳನ್ನು ಸಮರ್ಥವಾಗಿ ಎದುರಿಸುವ ಆತ್ಮ ವಿಶ್ವಾಸವಿರಲಿ. ನಿಮ್ಮೊಳಗಿನ ಸೂಕ್ಷ ್ಮ ಅಹಂಕಾರದ ಕುರಿತಾಗಿ ಪರಾಮರ್ಶೆಯನ್ನು ಮಾಡಿಕೊಳ್ಳಿ. ಎಲ್ಲಾ ಖಾರಕ್ಕಿಂತ ಅಹಂಕಾರ ಹೆಚ್ಚು ಖಾರ ಎಂಬ ಅನುಭವದ ಮಾತು ನಿಮಗೆ ಬಿಸಿ ಮುಟ್ಟಿಸುವುದು. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ.

ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
(ಬ್ರಾಹ್ಮೀಣಿ ದುರ್ಗಾಂಬಿಕಾ ಜ್ಯೋತಿಷ್ಯ ಭವನ)
ಪಂಡಿತ್ ಶೇಷಾದ್ರಿ ಭಟ್
9663053736

ವೃಶ್ಚಿಕ

vruschikaಸ್ವತಂತ್ರ ಉದ್ಯಮದವರಿಗೆ ಮೂಲಧನ ವೃದ್ದಿಯಾಗುತ್ತದೆ. ಆಕಸ್ಮಿಕ ಧನಾಗಮನ ಹಾಗೂ ಷೇರು ವ್ಯವಹಾರಗಳ ಲಾಭಾಂಶ ಏರಿಕೆ. ಗೃಹಿಣಿಯ ಕಿರಿಕಿರಿ. ಅನಾರೋಗ್ಯ. ಸಂಶಯ ಪ್ರವೃತ್ತಿ ಪದೇ ಪದೇ ತೊಂದರೆ ನೀಡಿತು. ರಕ್ತದೊತ್ತಡದಿಂದ ನಿಮಗೂ ಚಿಕಿತ್ಸೆಕಾಲ ಜಾಗೃತೆ ವಹಿಸಿರಿ. ಅಯ್ಯೋ ಪಾಪ ಎಂದರೆ ಆಯುಷ್ಯ ಕಡಿಮೆ ಆಗುವಂತಹ ಸಂದರ್ಭವಿದೆ. ಪರರ ಕಷ್ಟಕ್ಕೆ ಮರುಗಿ ದಾನಶೂರ ಕರ್ಣನಂತೆ ಇದ್ದುದೆಲ್ಲವನ್ನು ಪರರಿಗೆ ಹಂಚುವ ಔದಾರ್ಯದಿಂದ ಕೆಲಕಾಲ ಹಿಂದೆ ಸರಿಯುವುದು ಒಳ್ಳೆಯದು.

ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
(ಬ್ರಾಹ್ಮೀಣಿ ದುರ್ಗಾಂಬಿಕಾ ಜ್ಯೋತಿಷ್ಯ ಭವನ)
ಪಂಡಿತ್ ಶೇಷಾದ್ರಿ ಭಟ್
9663053736

ಧನು

dhanassuಮಹತ್ವದ ಕಾರ್ಯ ಸಾಧನೆಗಾಗಿ ಪರಿಶ್ರಮ. ಬಂಧು ಸಹಕಾರವಿದೆ. ಉದ್ಯೋಗ ಬದಲಾವಣೆ ಸಾಧ್ಯತೆ ಇರುತ್ತದೆ. ನವದಂಪತಿಗಳಿಗೆ ಮಧುಚಂದ್ರ ಭಾಗ್ಯಕ್ಕೆ ದೂರ ಸಂಚಾರ ಒದಗಿ ಬಂದೀತು. ಶೈಕ್ಷಣಿಕ ನ್ಯಾಯದಾನ, ಕೈಗಾರಿಕೆ ಮುಂತಾದ ವೃತ್ತಿಯವರಿಗೆ ಕೈಗೊಂಡ ಕೆಲಸ ಕಾರ್ಯಗಳು ಎಲ್ಲಾ ರೀತಿಯಲ್ಲೂ ಅನುಕೂಲ ಮಾಡಿಕೊಡಲಿವೆ.ನಿಮ್ಮಲ್ಲಿ ಅಡಗಿರುವ ಅಪರೂಪವಾದ ಶಕ್ತಿ, ಚೈತನ್ಯಗಳು ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ಅಂತರಂಗದಲ್ಲಿನ ದುಗುಡ, ದುಮ್ಮಾನಗಳನ್ನು ಅದುಮಿಟ್ಟುಕೊಂಡು ಹೊರಜಗತ್ತಿನಲ್ಲಿ ನಗುವಿನ ಮುಖವಾಡವನ್ನು ಧರಿಸುವಿರಿ.

ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
(ಬ್ರಾಹ್ಮೀಣಿ ದುರ್ಗಾಂಬಿಕಾ ಜ್ಯೋತಿಷ್ಯ ಭವನ)
ಪಂಡಿತ್ ಶೇಷಾದ್ರಿ ಭಟ್
9663053736

ಮಕರ

makharaಉಷ್ಣವಾಯು ಪ್ರಕೋಪಗಳಿಂದ ಆರೋಗ್ಯ ಹಾನಿಯಾದೀತು. ಆಗಾಗ ಸಂಚಾರದಿಂದ ಸಂತಸ ತಂದರೂ ದೇಹಾಯಾಸಕ್ಕೆ ಕಾರಣವಾಗದಂತೆ ಕಾಳಜಿ ವಹಿಸಬೇಕು. ಕೋರ್ಟ್ ವಿವಾದಗಳಿಗೆ ನಿಮ್ಮ ಪರವಾಗಿ ಚಾಲನೆ ದೊರಕೀತು. ವ್ಯಾಪಾರ ವ್ಯವಹಾರದಲ್ಲಿ ಹೂಡಿಕೆಗಳು ಲಾಭಕರವಾಗಿ ಮೂಲಧನ ವೃದ್ಧಿಸಲಿದೆ.ನಿಜವಾದ ಅಂತಃಕರಣಶೀಲರಾದ ನೀವು ಪರರ ಕಷ್ಟಕ್ಕೆ ಮರುಗಿ ಸಹಾಯ ನೀಡುವಿರಿ. ಇದರಿಂದ ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ಮಾತನಾಡಿ.

ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
(ಬ್ರಾಹ್ಮೀಣಿ ದುರ್ಗಾಂಬಿಕಾ ಜ್ಯೋತಿಷ್ಯ ಭವನ)
ಪಂಡಿತ್ ಶೇಷಾದ್ರಿ ಭಟ್
9663053736

ಕುಂಭ

kumbhaಕೋರ್ಟ್ ಕಚೇರಿ ಸಂಬಂಧ ಕೆಲಸಗಳಲ್ಲಿ ಹೆಚ್ಚಿನ ಧನ ವ್ಯಯವಾಗಲಿದೆ. ಕ್ರೀಡಾ ಮನೋಭಾವದವರಿಗೆ ಸಾಧನೆಯಲ್ಲಿ ನಿರೀಕ್ಷಿತ ಯಶಸ್ಸು. ಆರ್ಥಿಕ ವ್ಯವಹಾರಗಳಲ್ಲಿ ಚುರುಕು ಕಂಡೀತು. ಯೋಗ್ಯ ವಯಸ್ಕರಿಗೆ ಆಗಾಗ ಕಹಿ ಅನುಭವವಿರುತ್ತದೆ. ಸಾಂಸಾರಿಕ ಭಿನ್ನಾಭಿಪ್ರಾಯ ಕಲಹಕ್ಕೆ ಕಾರಣವಾದೀತು.ಸಾಮಾಜಿಕವಾಗಿ ನೀವು ಗುರುತಿಸಲ್ಪಡುವಿರಿ. ನೀವು ಅದ್ಭುತವೂ ವಿಶೇಷವೂ ಆದಂತಹ ಕಾಂತಿಯ ಶಕ್ತಿಯಾಗಿ ಆದರಿಸಲ್ಪಡುವಿರಿ. ಇದು ದೈವವು ನಿಮ್ಮ ಮೇಲೆ ತೋರಿದ ಔದಾರ್ಯವೆಂದು ಭಾವಿಸಿ. ಅಹಂಕಾರ ಪಡದಿರಿ.

ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
(ಬ್ರಾಹ್ಮೀಣಿ ದುರ್ಗಾಂಬಿಕಾ ಜ್ಯೋತಿಷ್ಯ ಭವನ)
ಪಂಡಿತ್ ಶೇಷಾದ್ರಿ ಭಟ್
9663053736

ಮೀನ

meenaಬಹುದಿನಗಳ ಬಳಿಕ ಬರಬೇಕಾಗಿದ್ದ ಬಾಕಿ ವಸೂಲಿಯಾಗಲಿದೆ. ಆಪ್ತೇಷ್ಟರ ಸಹಕಾರದಿಂದ ಕಾರ್ಯಸಾಧನೆಗೆ ಅನುಕೂಲ ತೋರಿ ಬಂದೀತು. ಹಿರಿಯರಿಗೆ ದೀರ್ಘಾವಧಿ ಉಪದ್ರವ ಕೊಡುವ ಅನಾರೋಗ್ಯ ತಂದೀತು. ಉದಾಸೀನತೆಯಿಂದಲೇ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಹಿನ್ನಡೆ ಕಾರಣವಾಗುತ್ತದೆಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ.
ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
(ಬ್ರಾಹ್ಮೀಣಿ ದುರ್ಗಾಂಬಿಕಾ ಜ್ಯೋತಿಷ್ಯ ಭವನ)
ಪಂಡಿತ್ ಶೇಷಾದ್ರಿ ಭಟ್
9663053736

Please follow and like us:
0
https://kannadadalli.com/wp-content/uploads/2018/10/IMG-20181019-WA0046-544x683.jpghttps://kannadadalli.com/wp-content/uploads/2018/10/IMG-20181019-WA0046-150x100.jpgKannadadalli Editorಆಧ್ಯಾತ್ಮdaily horoscope,dina bhavishyaಮೇಷ ವ್ಯಾಪಾರಿಗಳಿಗೆ, ಅಧಿಕಾರಿ ವರ್ಗದವರಿಗೆ ಸಂತಸದ ಕಾಲವಿದು. ಹೊಸ ಚಿಂತನೆಗಳು ಕಾರ್ಯಗತವಾಗಲಿದೆ. ಗೃಹ ಅಲಂಕಾರಿಕ ಸಾಮಗ್ರಿಗಳು ನಿಮಗೆ ಸಂತಸ ತರಲಿದೆ. ವಿದ್ಯಾರ್ಥಿಗಳಿಗೆ ವಿದ್ಯೆ ಪ್ರಗತಿಯ ಸಮಯವಿದು. ಆಗಾಗ ನೆಮ್ಮದಿ ಕಡಿಮೆಯಾದರೂ ಆರ್ಥಿಕವಾಗಿ ಚಿಂತೆ ಇರದುತುಂಬಾ ಎಚ್ಚರಿಕೆಯಿಂದ ಸಂಘಟನೆಯನ್ನು ನಡೆಸಿ. ಇದರ ಮುಂದಾಳತ್ವವನ್ನು ನೀವೇ ವಹಿಸುವುದು ಒಳ್ಳೆಯದು. ಇದರಿಂದ ಜನರು ಸಂತಸಗೊಂಡು ನಿಮ್ಮನ್ನು ಆದರಿಸಿ ಗೌರವ ತೋರುವರು ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ (ಬ್ರಾಹ್ಮೀಣಿ ದುರ್ಗಾಂಬಿಕಾ ಜ್ಯೋತಿಷ್ಯ ಭವನ) ಪಂಡಿತ್ ಶೇಷಾದ್ರಿ ಭಟ್ 9663053736 ವೃಷಭ ಆದಾಯವಿದ್ದರೂ...ಕನ್ನಡಿಗರ ವೆಬ್​ ಚಾನೆಲ್​