jds-logo

ಕುಂಚಿಟಿಗ ಸಮಾಜದಿಂದ ಆಯ್ಕೆಯಾಗಿರುವ ಶಿರಾ ಶಾಸಕ ಸತ್ಯನಾರಾಯಣ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡದಿದ್ದರೆ ಮುಂದಿನ ದಿನಗಳಲ್ಲಿ ಕುಂಚಿಟಿಗರ ಸಮುದಾಯವು ಜೆಡಿಎಸ್ ವಿರುದ್ಧ ನಿಲ್ಲಬೇಕಾಗುತ್ತದೆ ಎಂದು ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

satyanarayan sira mla

ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಒಕ್ಕಲಿಗ ಕುಂಚಿಟಿಗ ಸಮುದಾಯದ ಮುಖಂಡರಾದ ದೇವರಾಜ್, ಹಾಗೂ ತಿಮ್ಮಯ್ಯ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಕೊನೆಯ ದಿನಗಳವರೆಗೂ ಸತ್ಯನಾರಾಯಣ ಅವರ ಹೆಸರು ಚಾಲ್ತಿಯಲ್ಲಿತ್ತು. ಆದರೆ ಅವರ ಹೆಸರನ್ನು ಈಗ ಕೈಬಿಡಲಾಗಿದೆ. ಎರಡು ಬಾರಿ ಸಚಿವರಾಗಿ , ಶಾಸಕರಾಗಿ ಕಳೆದ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆಲುವು ಸಾದಿಸಿರುವ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ಕೂಡಲೇ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

sathnarayan sira mla

ನಮ್ಮ ಸಮುದಾಯವನ್ನು ಯಾವಗಲೂ ಕೂಡ ರಾಜಕೀಯವಾಗೆ ಮೂಲೆಗುಂಪು ಮಾಡುವುದು ಸರಿಯಲ್ಲ. ನಮ್ಮ ಸಮಾಜದ ಜನರಿರುವ ಕಡೆಯೆಲ್ಲ ಜೆಡಿಎಸ್​ ಗೆದ್ದರುವುದು ಗೊತ್ತೇ ಇದೆ ಆದರೆ ನಮ್ಮ ಸಮಾಜಕ್ಕೆ ಪ್ರಾತಿನಿಧ್ಯ ಸಿಗದೇ ಇದ್ದರೆ ನಾವು ಮುಂದಿನ ದಿನಗಳಲ್ಲಿ ಜೆಡಿಎಸ್​ ವಿರುದ್ಧ ನಿಲ್ಲಬೇಕಾಗುತ್ತದೆ ಎಂದು ಹೇಳಿದ್ದಾರೆ.

jds-congress
Please follow and like us:
0
https://kannadadalli.com/wp-content/uploads/2018/06/satyanarayan.jpghttps://kannadadalli.com/wp-content/uploads/2018/06/satyanarayan-150x100.jpgKannadadalli Editorಸುದ್ದಿIf there is no minister,JDS,sathya narayan,sira mla,the Kunchiga community should stand against the JDSಕುಂಚಿಟಿಗ ಸಮಾಜದಿಂದ ಆಯ್ಕೆಯಾಗಿರುವ ಶಿರಾ ಶಾಸಕ ಸತ್ಯನಾರಾಯಣ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡದಿದ್ದರೆ ಮುಂದಿನ ದಿನಗಳಲ್ಲಿ ಕುಂಚಿಟಿಗರ ಸಮುದಾಯವು ಜೆಡಿಎಸ್ ವಿರುದ್ಧ ನಿಲ್ಲಬೇಕಾಗುತ್ತದೆ ಎಂದು ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಒಕ್ಕಲಿಗ ಕುಂಚಿಟಿಗ ಸಮುದಾಯದ ಮುಖಂಡರಾದ ದೇವರಾಜ್, ಹಾಗೂ ತಿಮ್ಮಯ್ಯ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ಕೊನೆಯ ದಿನಗಳವರೆಗೂ ಸತ್ಯನಾರಾಯಣ ಅವರ ಹೆಸರು ಚಾಲ್ತಿಯಲ್ಲಿತ್ತು. ಆದರೆ ಅವರ...ಕನ್ನಡಿಗರ ವೆಬ್​ ಚಾನೆಲ್​