ಬೆಂಗಳೂರು: ನಾನು ಇರುವವರೆಗೂ ನನ್ನ ರಾಜಕೀಯ ಜೀವನವನ್ನು ಅಂತ್ಯಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ತಿಳಿಸಿದ್ದಾರೆ.
ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿ ಅವರು, ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಉಳಿಯುತ್ತೇ, ಕುಮಾರಸ್ವಾಮಿ ಸಿಎಂ ಆಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ತನ್ನ ಅಧಿಕಾರ ಅವಧಿಯಲ್ಲಿ 28 ಸಾವಿರ ಕೋಟಿ ರುಪಾಯಿ ಅಕ್ರಮ ನಡೆಸಿದೆ. ಅದರ ದಾಖಲೆಯನ್ನು ನಾಶ ಮಾಡಿದ್ದಾರೆ. ಬಿಜೆಪಿಯ ಲೂಟಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು, ಆದ್ರೆ ಸಿಎಂ ಸಿದ್ದರಾಮಯ್ಯ ಯಾವುದೆ ಕ್ರಮ ತೆಗೆದುಕೊಳ್ಳು ಅವರಿಗೆ ನೈತಿಕತೆ ಇಲ್ಲ ಏಕೆಂದ್ರೆ ಸಿಎಂ ಅವರೇ ಲೂಟಿ ಹೊಡೆಯತ್ತಿದ್ದಾರೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಗುಡಿಗಿದರು.

Loading…

Please follow and like us:
0
https://kannadadalli.com/wp-content/uploads/2018/03/news-28-deve-gowda.jpghttps://kannadadalli.com/wp-content/uploads/2018/03/news-28-deve-gowda-150x100.jpgPrashanthಬೆಂಗಳೂರುರಾಜಕೀಯHD Devegowda,JDSಬೆಂಗಳೂರು: ನಾನು ಇರುವವರೆಗೂ ನನ್ನ ರಾಜಕೀಯ ಜೀವನವನ್ನು ಅಂತ್ಯಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ತಿಳಿಸಿದ್ದಾರೆ. ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿ ಅವರು, ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಉಳಿಯುತ್ತೇ, ಕುಮಾರಸ್ವಾಮಿ ಸಿಎಂ ಆಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ತನ್ನ ಅಧಿಕಾರ ಅವಧಿಯಲ್ಲಿ 28 ಸಾವಿರ ಕೋಟಿ ರುಪಾಯಿ ಅಕ್ರಮ ನಡೆಸಿದೆ. ಅದರ ದಾಖಲೆಯನ್ನು ನಾಶ ಮಾಡಿದ್ದಾರೆ. ಬಿಜೆಪಿಯ ಲೂಟಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಸಿದ್ದರಾಮಯ್ಯ...ಕನ್ನಡಿಗರ ವೆಬ್​ ಚಾನೆಲ್​